ರಾಷ್ಟ್ರ

ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವವರಿಗೆ ಮಹತ್ವದ ಮಾಹಿತಿ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪ್ರಾರಂಭವಾಗಿದೆ. ಬುಧವಾರ ಶ್ರೀ ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಈ ಬಗ್ಗೆ ಮಾಹಿತಿ ನೀಡಿದೆ. ಈಗ ದೇವಾಲಯದ ನಿರ್ಮಾಣ ಕಾರ್ಯಗಳು ಪ್ರಾರಂಭವಾಗಿವೆ. ಖಾತೆ ಸಂಖ್ಯೆ ಮತ್ತು ಇತರ ಮಾಹಿತಿಯನ್ನು ಟ್ರಸ್ಟ್ ಬುಧವಾರ ಹಂಚಿಕೊಂಡಿದೆ.

ರಾಮ‌ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಬುಧವಾರ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಕೋಟ್ಯಂತರ ರಾಮ ಭಕ್ತರು ದೇವಾಲಯದ ನಿರ್ಮಾಣಕ್ಕೆ ಕೊಡುಗೆ ನೀಡಲು ಬಯಸುತ್ತಾರೆ. ಅವರ ಅನುಕೂಲಕ್ಕೆ ಟ್ರಸ್ಟ್ ಎಲ್ಲ ಮಾಹಿತಿ ನೀಡುತ್ತದೆ ಎಂದು ಚಂಪತ್ ರೈ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

You cannot copy content of this page