ವಿಜ್ಞಾನ ಮತ್ತು ತಂತ್ರಜ್ಞಾನ

ಪ್ರಧಾನಿ ನರೇಂದ್ರ ಮೋದಿ ಅವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವಿಟರ್ ಖಾತೆ ಹ್ಯಾಕ್.. !

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವೈಯಯಕ್ತಿಕ ವೆಬ್ ಸೈಟ್ ಹಾಗೂ ಟ್ವಿಟರ್ ಖಾತೆಯನ್ನು ಗುರುವಾರ ಬೆಳಗ್ಗೆ 3.15 ರ ಸುಮಾರಿಗೆ ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.

ಸುಮಾರು 2.5 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯು ಹ್ಯಾಕ್ ಆಗಿರುವುದರ ಕುರಿತು ಕುರಿತು ಮಾಹಿತಿ ನೀಡಿರುವ ಟ್ವೀಟರ್, ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದೆ.

Related Articles

Leave a Reply

Your email address will not be published. Required fields are marked *

You cannot copy content of this page